ಈ ಚುನಾವಣೆಯ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ : ಡಾ.ಡಿ.ತಿಮ್ಮಯ್ಯ - ವಿಧಾನ ಪರಿಷತ್ ಚುನಾವಣೆಯ ವಿಜೇತ ಅಭ್ಯರ್ಥಿ ಡಾ ಡಿ ತಿಮ್ಮಯ್ಯ
ಮೈಸೂರು: ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ವಿಧಾನ ಪರಿಷತ್ ಚುನಾವಣೆಯಲ್ಲಿ ಮೊದಲ ಬಾರಿಗೆ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ 'ಈಟಿವಿ ಭಾರತ' ನೊಂದಿಗೆ ತಮ್ಮ ಸಂತೋಷ ಹಂಚಿಕೊಂಡರು.