ಕರ್ನಾಟಕ

karnataka

ETV Bharat / videos

ನಾಮಪತ್ರವನ್ನು ದೇವರ ಮುಂದಿಟ್ಟು ಪೂಜೆ ಸಲ್ಲಿಸಿದ ಪದ್ಮಾವತಿ ಸುರೇಶ್ - ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಸುರೇಶ್ ನ್ಯೂಸ್

By

Published : Nov 16, 2019, 2:50 PM IST

ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮಾವತಿ ಸುರೇಶ್ ನಾಮಪತ್ರ ಸಲ್ಲಿಸಿದ ಹಿನ್ನಲೆಯಲ್ಲಿ ಇಂದು ಹೊಸಕೋಟೆ ತಾಲೂಕಿನ ತಾವರೆಕೆರೆಯಲ್ಲಿರೋ ಮನೆ ದೇವರು ರಾಮದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಪದ್ಮಾವತಿ ಸುರೇಶ್​ಗೆ ಪತಿ ಶಾಸಕ ಬೈರತಿ ಸುರೇಶ್ ಹಾಗೂ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.

ABOUT THE AUTHOR

...view details