ಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ - ಕೆಪಿಸಿಸಿ ವತಿಯಿಂದ ಟೌನ್ ಬಳಿ ಇಂದು ಪ್ರತಿಭಟನೆ
ಮೀಸಲಾತಿ ಮೂಲಭೂತ ಹಕ್ಕಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿ ಅಧಿವೇಶನದ ನಂತರ ಕೆಪಿಸಿಸಿ ವತಿಯಿಂದ ಟೌನ್ ಬಳಿ ಇಂದು ಪ್ರತಿಭಟನೆನಡೆಸಲಾಯ್ತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ನ ಘಟಾನುಘಟಿ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವ ಆರ್.ವಿ ದೇಶಪಾಂಡೆ, ಉಗ್ರಪ್ಪ ಮತ್ತಿತರರು ಭಾಗಿಯಾಗಿದ್ದರು.