ಕರ್ನಾಟಕ

karnataka

ETV Bharat / videos

ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು: ಕಾಂಗ್ರೆಸ್​ ಪ್ರತಿಭಟನೆ - Protest in Bagalkot District administration office

By

Published : Nov 5, 2019, 5:48 PM IST

ಬಾಗಲಕೋಟೆ: ಅನರ್ಹ ಶಾಸಕರನ್ನು ಖರೀದಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇಂತಹ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ನವನಗರದ ಜಿಲ್ಲಾಡಳಿತ ಭವನದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಬಿಜೆಪಿ ವಿರುದ್ಧ ಘೋಷಣೆ ಕೂಗಲಾಯಿತು.

ABOUT THE AUTHOR

...view details