ಕರ್ನಾಟಕ

karnataka

ETV Bharat / videos

ಕೋಲಾರ: ಇಂಧನ ಬೆಲೆ ಏರಿಕೆ ಖಂಡಿಸಿ ಸೈಕಲ್​ ಜಾಥಾ, ಪ್ರತಿಭಟನೆ - ಕೋಲಾರದಲ್ಲಿ ಪ್ರತಿಭಟನೆ ಲೇಟೆಸ್ಟ್​ ನ್ಯೂಸ್​​

By

Published : Jun 29, 2020, 5:22 PM IST

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದ ಕುವೆಂಪು ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೂ ಸೈಕಲ್ ಜಾಥಾ ನಡೆಸುವ ಮೂಲಕ ಕಾಂಗ್ರೆಸ್​​ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರ ಕೊರೊನಾ ಆತಂಕದ ನಡುವೆಯೂ ಇಂಧನ ಬೆಲೆ ಏರಿಕೆ ಮಾಡಿ ಜನಸಾಮಾನ್ಯರಿಗೆ ಹಾಗೂ ರೈತಾಪಿ ವರ್ಗಕ್ಕೆ ಗಾಯದ ಮೇಲೆ ಬರೆ ಎಳೆಯುತ್ತಿದೆ ಎಂದು ಆರೋಪಿಸಿದ್ರು.

ABOUT THE AUTHOR

...view details