ಸರ್ಕಾರದಿಂದ ನೆರ ಪರಿಹಾರ ವಿಳಂಬ: ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ - ನೆರ ಪರಿಹಾರ
ಶಿವಮೊಗ್ಗ: ನೆರೆ ಪ್ರವಾಹದಲ್ಲಿ ಹಾನಿಯಾದ ಮನೆಗಳಿಗೆ ಪರಿಹಾರ ನೀಡುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.