ಕರ್ನಾಟಕ

karnataka

ETV Bharat / videos

ಅನರ್ಹ ಶಾಸಕರಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ: ಉ.ಕ ಕಾಂಗ್ರೆಸ್​ ಜಿಲ್ಲಾಧ್ಯಕ್ಷ - Uttara Kannada Congress ready for Yellapur-Mundagoda by-election

By

Published : Oct 31, 2019, 5:14 PM IST

ಕಾರವಾರ: ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧತೆ ನಡೆಸಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಹೇಳಿದರು. ಸಮ್ಮಿಶ್ರ ಸರ್ಕಾರ ಕೆಡವಿದ ಅನರ್ಹ ಶಾಸಕರಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ. ನಾವು ಈ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

For All Latest Updates

TAGGED:

ABOUT THE AUTHOR

...view details