ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯರ್ತರ ಸಜ್ಜು... ಈಟಿವಿ ಭಾರತ ವಾಕ್ ಥ್ರೂ - ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ
ನೆರೆ ಸಮಸ್ಯೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್ ಕಾರ್ಯಕರ್ತರು ಮೌರ್ಯ ವೃತ್ತ ಬಳಿ ಜಮಾವಣೆ ಗೊಳ್ಳುತ್ತಿದ್ದು,ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.