ಕರ್ನಾಟಕ

karnataka

ETV Bharat / videos

ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಉರುಳಿದ ಕಂಟೇನರ್​ - Hindupur Highway Road Accident

By

Published : Jan 14, 2021, 12:51 PM IST

ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಉರುಳಿ ಕಾರಿನ ಮೇಲೆ ಬಿದ್ದಿರುವ ಘಟನೆ ದೊಡ್ಡಬಳ್ಳಾಪುರ ನಗರದಲ್ಲಿ ನಡೆದಿದೆ. ಯಲಹಂಕ-ಹಿಂದೂಪುರ ಹೆದ್ದಾರಿಯಿಂದ ದೊಡ್ಡಬಳ್ಳಾಪುರ ನಗರಕ್ಕೆ ಸಾಗುವ ಮಾರ್ಗದಲ್ಲಿರುವ ರೈಲ್ವೆ ಬ್ರಿಡ್ಜ್​ ಕೆಳಗಿನ ಅಂಡರ್​ ಪಾಸ್​ನಲ್ಲಿ ಘಟನೆ ನಡೆದಿದೆ. ಕಾರಿನ ಮುಂಭಾಗ ಜಖಂ ಗೊಂಡಿಂದ್ದು, ಅದೃಕಷ್ಟವಶಾತ್​ ಸವಾರ ಅಪಾಯದಿಂದ ಪಾರಾಗಿದ್ದಾನೆ.

ABOUT THE AUTHOR

...view details