ಗ್ರಾಮೀಣ ಭಾಗದಲ್ಲಿಯೂ ಕೊರೊನಾ.. ಬೀದರ್ ಜಿಲ್ಲಾಡಳಿತಕ್ಕೆ ಸವಾಲುಗಳ ಸರಮಾಲೆ!! - Corona Attacks in Bidar Rural Area
ದೆಹಲಿಯ ಜಮಾತ್ಗೆ ಹೋಗಿ ಬಂದವರಿಂದ ಆರಂಭವಾದ ಸೋಂಕು ನಗರದ ಒಲ್ಡ್ ಸಿಟಿಗೆ ಸೀಮಿತವಾಗಿತ್ತು. ಆದರೆ, ಇದೀಗ ಮಹಾರಾಷ್ಟ್ರದಿಂದ ವಾಪಸ್ ಆದವರಿಂದ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿಯೂ ಕೂಡ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲೆಯ 27 ಕಂಟೇನ್ಮೆಂಟ್ ಏರಿಯಾದಲ್ಲಿ ಕೊರೊನಾ ನಿಯಂತ್ರಿಸುವುದು ಜಿಲ್ಲಾಡಳಿತಕ್ಕೆ ಸವಾಲಾಗಿದೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ನೀಡಿದ ಪ್ರತ್ಯಕ್ಷ ವರದಿ ಇಲ್ಲಿದೆ.