ಕೊರೊನಾ ಜಾಗೃತಿ: ರೋಗಿಗಳ ಸಂಬಂಧಿಕರಿಗೆ ಉಚಿತ ಮಾಸ್ಕ್ ವಿತರಣೆ - corona outbreak at karnataka
ರಾಜ್ಯಾದ್ಯಂತ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಉಚಿತವಾಗಿ ಮಾಸ್ಕ್ಗಳನ್ನು ವಿತರಿಸಲಾಗಿದೆ. ರಾಷ್ಟ್ರೀಯ ಕೇಸರಿ ಕ್ರಾಂತಿ ಸಂಘಟನೆಯ ವತಿಯಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮತ್ತು ಲೇಡಿಗೋಷನ್ ಆಸ್ಪತ್ರೆಯ ವಠಾರದಲ್ಲಿ ರೋಗಿಗಳ ಸಂಬಂಧಿಗಳಿಗೆ ಮಾಸ್ಕ್ ವಿತರಿಸಲಾಗಿದೆ.