ಸ್ಟೇ ಅಟ್ ಹೋಮ್.. ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್ ವತಿಯಿಂದ ಕೊರೊನಾ ಜಾಗೃತಿ ಹಾಡು.. - ಕೊರೊನಾ ಜಾಗೃತಿ ಹಾಡು
ಹಾಸನ : ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್ ವತಿಯಿಂದ ಸಂಗೀತ ನಿರ್ದೇಶಕರಾದ ಶಕೀಲ್ ಅಹಮದ್ ಅವರು ಇಂಗ್ಲಿಷ್ ಹಾಗೂ ಹಿಂದಿ ಹಾಡನ್ನು ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಮಾಡಿದ್ದರೆ. ಸ್ಟೇ ಅಟ್ ಹೋಮ್ ಎಂಬ ಶೀರ್ಷಿಕೆಯಲ್ಲಿ ಹಾಡು ಬಹಳ ಸೊಗಸಾಗಿ ಮೂಡಿ ಬಂದಿದೆ.