ಕರ್ನಾಟಕ

karnataka

ETV Bharat / videos

ಕಾಫಿನಾಡಿನಲ್ಲಿ ಆತಂಕ ಹುಟ್ಟಿಸಿದ ಕೊರೊನಾ ಮಾರಿ; 82 ಕ್ಕೇರಿದ ಸೋಂಕಿತರ ಸಂಖ್ಯೆ...! - corona case increased in ckm

By

Published : Jul 3, 2020, 2:00 PM IST

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 82 ಕ್ಕೆ ಏರಿಕೆಯಾಗಿದೆ. ಈವರೆಗೆ 43 ಜನ ಸೋಂಕಿತರು, ಜಿಲ್ಲಾ ಕೋವಿಡ್​​ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣ ಮುಖರಾಗಿದ್ದು, ಒಟ್ಟು 38 ಸಕ್ರೀಯ ಪ್ರಕರಣಗಳಿವೆ.ಈ ಕುರಿತು ಈ ಟಿವಿ ಭಾರತ ಪ್ರತಿನಿಧಿ ನಡೆಸಿದ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details