ಬೀದರ್ ಜಿಲ್ಲೆಯಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ: ಬಲಿಯಾದವರ ಸಂಖ್ಯೆ 37ಕ್ಕೆ ಏರಿಕೆ - ಬೀದರ್ನಲ್ಲಿ ಕೋವಿಡ್ ಹೆಚ್ಚಳ
ಬೀದರ್ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮುಂದುವರೆದಿದ್ದು, ಈವರೆಗೆ ಸೋಂಕಿತರ ಸಂಖ್ಯೆ 755ಕ್ಕೆ ಏರಿಕೆಯಾಗಿದೆ. ಒಟ್ಟು 532 ಜನರು ಕೋವಿಡ್ ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ವಾಪಸಾಗಿದ್ದು, ಈವರೆಗೆ ಸಾವಿಗೀಡಾದವರ ಸಂಖ್ಯೆ 37ಕ್ಕೆ ತಲುಪಿದೆ. ಹಾಗೆಯೇ 3273 ಜನರ ಪರೀಕ್ಷಾ ವರದಿ ಬಾಕಿ ಇದ್ದು, ಈ ಕುರಿತು ಈಟಿವಿ ಭಾರತ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.