ವಿಜಯಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಭೀತಿ: ಈಟಿವಿ ಭಾರತದಿಂದ ಗ್ರೌಂಡ್ ರಿಪೋರ್ಟ್ - ವಿಜಯಪುರ ಕೊರೊನಾ ಲೆಟೆಸ್ಟ್ ನ್ಯೂಸ್
ವಿಜಯಪುರ: ಗುಮ್ಮಟ ನಗರಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಸದ್ಯ ಜಿಲ್ಲೆಯ ಪರಿಸ್ಥಿತಿಯ ಕುರಿತು ನಮ್ಮ ಪ್ರತಿನಿಧಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.