ಕೊರೊನಾ ಹಾವಳಿಯಿಂದ ಎಲ್ಲಾ ಅಸ್ತವ್ಯಸ್ತ: ಹಾನಗಲ್ ಸಂತೆ ಬಂದ್, ಜನರ ಪರದಾಟ - ಹಾನಗಲ್ ಸಂತೆ ಬಂದ್
ದೇಶಾದ್ಯಂತ ಹರಡುತ್ತಿರುವ ಕೊರೊನಾ ಸೋಂಕಿನ ಭೀತಿ ಎಲ್ಲರಲ್ಲೂ ಕಾಡುತ್ತಿದೆ. ರಾಜ್ಯದ ಬಹುಪಾಲು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹಾವೇರಿಯಲ್ಲೂ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಭೆ, ಸಮಾರಂಭ, ಮದುವೆ ಮುಂತಾದ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಹಾನಗಲ್ ತಾಲೂಕಿನಲ್ಲಿ ನಡೆಯಬೇಕಿದ್ದ ಸಂತೆಯೂ ಮೇಲೂ ಇದರ ಕರಿನೆರಳು ಬಿದ್ದಿದೆ.