ಕರ್ನಾಟಕ

karnataka

ETV Bharat / videos

ಕೊರೊನಾ ಸೋಂಕಿನ ಲಕ್ಷಣ: ರಾಣೆಬೆನ್ನೂರಿನ ಮಾರುತಿ ನಗರ ಸಂಪೂರ್ಣ ಬಂದ್ - corona effect in ranebennuru

By

Published : Apr 22, 2020, 8:59 PM IST

ಮಹಿಳೆಯೊಬ್ಬರಿಗೆ ಕೊರೊನಾ ಸೋಂಕು ಲಕ್ಷಣ ಕಂಡು ಬಂದ ಹಿನ್ನೆಲೆ ರಾಣೆಬೆನ್ನೂರಿನ ಮಾರುತಿ ನಗರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಮಹಿಳೆಯನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಮಹಿಳೆಯ ಗಂಟಲ ದ್ರವವನ್ನು ಸಂಗ್ರಹಿಸಿ ಶಿವಮೊಗ್ಗ ಲ್ಯಾಬ್​​​ಗೆ ಕಳುಹಿಸಲಾಗಿದೆ ಎನ್ನಲಾಗಿದೆ. ಮುಂಜಾಗ್ರತಾ ಕ್ರಮವಾಗಿ ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಯು, ಮಾರುತಿ ನಗರವನ್ನು ಸಂಪೂರ್ಣವಾಗಿ ಬ್ಯಾರಿಕೇಡ್ ಹಾಕುವ ಮೂಲಕ ಸೂಕ್ತ ಭದ್ರತೆ ಒದಗಿಸಲಾಗಿದೆ.

ABOUT THE AUTHOR

...view details