ಪ್ರವಾಸಿಗರಲ್ಲಿ ತೀವ್ರ ಇಳಿಮುಖ: ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ ಬಹುತೇಕ ಖಾಲಿ ಖಾಲಿ..! - corona 2020
ಚಿಕ್ಕಮಗಳೂರು ಅಂದಾಕ್ಷಣ ನೆನಪಿಗೆ ಬರೋದು ಅಲ್ಲಿನ ಪ್ರವಾಸಿ ತಾಣಗಳು. ಇಲ್ಲಿಗೆ ಭೇಟಿ ನೀಡೋರ ಸಂಖ್ಯೆ ಇತ್ತೀಚೆಗೆ ಗಣನೀಯವಾಗಿ ಕಡಿಮೆಯಾಗಿದೆ. ಇದಕ್ಕೆ ಕಾರಣ ಕೊರೊನಾ ಭೀತಿ. ಶೇಕಡಾ 70ರಿಂದ ಶೇಕಡಾ 80ರಷ್ಟು ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗಿದೆ ಎಂದು ಹೇಳಲಾಗುತ್ತಿದ್ದು, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್..