ವಾಣಿಜ್ಯ ನಗರಿ ಹುಬ್ಬಳ್ಳಿ ಪರಿಸ್ಥಿತಿ ಈಗ ಹೇಗಿದೆ..!?.. ಇಲ್ಲಿದೆ ಪ್ರತ್ಯಕ್ಷ ವರದಿ - ಧಾರವಾಡದಲ್ಲಿ ಕೊರೊನಾ ಎಫೆಕ್ಟ್
ಹುಬ್ಬಳ್ಳಿ : ವಾಣಿಜ್ಯ ನಗರಿಯನ್ನು ಕೊರೊನಾ ಹಾಟ್ಸ್ಪಾಟ್ ಆಗಿ ಘೋಷಣೆ ಮಾಡಲಾಗಿದೆ. ಆದರೂ ಜನ ಮಾತ್ರ ರಸ್ತೆಗೆ ಇಳಿಯುವುದನ್ನು ಬಿಡುತ್ತಿಲ್ಲ.ಇದರ ಮಧ್ಯೆ ಇಂದು ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಗರದ ಇಂದಿನ ಪರಿಸ್ಥಿತಿಯ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.