ಗುಬ್ಬಿ ಪಟ್ಟಣದಲ್ಲಿ ಬಾಣಸಿಗನಿಗೆ ಕೊರೊನಾ: ಟ್ರಾವೆಲ್ ಹಿಸ್ಟರಿ ಪತ್ತೆ ಹಚ್ಚಲು ಹರ ಸಾಹಸ - ಗುಬ್ಬಿ ಪಟ್ಟಣದಲ್ಲಿ ಬಾಣಸಿಗನಿಗೆ ಕೊರೊನಾ
ತುಮಕೂರು: ಗುಬ್ಬಿ ಪಟ್ಟಣದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಬಾಣಸಿಗರೊಬ್ಬರಲ್ಲಿ, ಕೊರೊನಾ ಸೋಂಕು ದೃಢಪಟ್ಟಿದೆ. ಅವರ ಟ್ರಾವೆಲ್ ಹಿಸ್ಟರಿ ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಸಿಬ್ಬಂದಿ ಹರ ಸಾಹಸ ಪಡುತ್ತಿದ್ದಾರೆ. ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ 'ಈಟಿವಿ ಭಾರತ'ದೊಂದಿಗೆ ಮಾತನಾಡಿದ್ದಾರೆ.