ಕರ್ನಾಟಕ

karnataka

ETV Bharat / videos

ಕೊರೊನಾ ವೈರಸ್ ಹರಡದಂತೆ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಶಾಸಕರ ತಾಕೀತು - ದೇಶಾದ್ಯಂತ ಲಾಕ್​ಡೌನ್​

By

Published : Mar 30, 2020, 9:54 PM IST

ಹಾವೇರಿ: ಕೊರೊನಾ ವೈರಸ್​ ಹರಡುವ ಭೀತಿ ಹಿನ್ನೆಲೆಯಲ್ಲಿ ಹಾವೇರಿ ಶಾಸಕ ನೆಹರೂ ಓಲೇಕಾರ್ ಅವರು ಸೋಮವಾರ ನಗರಸಭೆ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲೆಯ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ಈ ವೇಳೆ ಕೊರೊನಾ ವೈರಸ್ ಪರಿಸ್ಥಿತಿ ಮತ್ತು ಕೈಗೊಂಡ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಯಾವುದೇ ಕಾರಣಕ್ಕೂ ಜಿಲ್ಲೆಗೆ ವೈರಸ್ ಹರಡದಂತೆ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ABOUT THE AUTHOR

...view details