ತಿರುಗಿಯೂ ನೋಡದ ಸರ್ಕಾರ: ಮತ್ತೆ ಹೋರಾಟಕ್ಕಿಳಿದ ಆಶಾ, ಬಿಸಿಯೂಟ ಕಾರ್ಯಕರ್ತೆಯರು - Bangalore Corona case
ರಾಜ್ಯಾದ್ಯಂತ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ತಯಾರಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಸಹ ನಗರದ ಮೌರ್ಯ ವೃತ್ತದಲ್ಲಿ ಜಂಟಿ ಪ್ರತಿಭಟನೆ ನಡೆಸಿದ್ದು, ಸರ್ಕಾರ ಬೇಡಿಕೆ ಈಡೇರಿಸದೇ ಹೋದರೆ ದೇಶಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ...