ಕರ್ನಾಟಕ

karnataka

ETV Bharat / videos

ಶಿವಮೊಗ್ಗದಲ್ಲಿ ಶಾಸಕರು, ಸಂಸದರಿಂದ ಕೊರೊನಾ ವಾರಿಯರ್ಸ್​ಗೆ ಸನ್ಮಾನ - corona warriors honored by mp B Y Ragavendra at Shimoga

By

Published : Jun 15, 2020, 8:32 PM IST

ಕೊರೊನಾ ವೈರಸ್ ವಿರುದ್ಧ ತಮ್ಮ ಜೀವದ ಹಂಗನ್ನು ತೊರೆದು ಕಾರ್ಯನಿರ್ವಹಿಸುತ್ತಿರುವ ವಾರಿಯರ್ಸ್​ಗೆ ನಗರದ ಪೆಸಿಟ್ ಕಾಲೇಜಿನ ಪ್ರೇರಣಾ ಕನ್ವೆನ್ಷನ್ ಹಾಲ್​ನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಗ್ರಾಮಾಂತರ ಶಾಸಕ ಅಶೋಕ ನಾಯ್ಕ ನೇತೃತ್ವದಲ್ಲಿ ಸನ್ಮಾನ ಮಾಡಲಾಯಿತು.

For All Latest Updates

ABOUT THE AUTHOR

...view details