ಮಾಂಸ ಖರೀದಿಗೆ ಮುಗಿಬಿದ್ದ ಜನ: ಸಾಮಾಜಿಕ ಅಂತರ ಮಾಯ - Peoples buying meat in mandya
ಮಂಡ್ಯ: ಯುಗಾದಿ ಹೊಸತೊಡಕು ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಮಂಡ್ಯದ ಮಾಂಸದಂಗಡಿಗಳು ಜನಜಂಗುಳಿಯಿಂದ ಕೂಡಿವೆ. ಮಾಸ್ಕ್, ಸಾಮಾಜಿಕ ಅಂತರವಿಲ್ಲದೆ ಕೊರೊನಾ ಭಯಬಿಟ್ಟು ಜನರು ಖರೀದಿಯಲ್ಲಿ ತೊಡಗಿರುವುದು ಕಂಡುಬಂತು..