"ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಇಲ್ಲ, ಜಿಲ್ಲಾಧಿಕಾರಿಗಳು ಕೇಳಿದರೆ ಕೊಡುತ್ತೇವೆ" - covid Nodal Officer Bhaskararao statement on oxygen supply
ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆಯಾಗಿಲ್ಲ. ಇದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೆಲಸ ಮಾಡುತ್ತಿವೆ. ಆಕ್ಸಿಜನ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳು ಬೇಡಿಕೆಯನ್ನು ಇಟ್ಟು, ಸರ್ಕಾರವನ್ನು ಕೇಳಿಕೊಂಡರೆ, ಪೂರೈಕೆ ಮಾಡುತ್ತದೆ ಎಂದು ಕೋವಿಡ್ ನೋಡಲ್ ಅಧಿಕಾರಿ ಭಾಸ್ಕರರಾವ್ ತಿಳಿಸಿದ್ದಾರೆ.