ಆರತಿ ಬೆಳಗಿ ಕೋವಿಶೀಲ್ಡ್ ಲಸಿಕೆ ಸ್ವಾಗತಿಸಿದ ಕಿಮ್ಸ್ ಸಿಬ್ಬಂದಿ - ಹುಬ್ಬಳ್ಳಿ ಲೇಟೆಸ್ಟ್ ನ್ಯೂಸ್
ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಗೆ ಆಗಮಿಸಿದ ಕೋವಿಶೀಲ್ಡ್ ಲಸಿಕೆಯನ್ನು ಸಿಬ್ಬಂದಿ ಆರತಿ ಬೆಳಗಿ ಸ್ವಾಗತಿಸಿದರು. ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ರಾಜ್ಯದ ಎರಡು ಆಸ್ಪತ್ರೆಗಳ ಕೊರೊನಾ ಲಸಿಕೆ ವಿತರಣೆಗೆ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ಬೆಂಗಳೂರು ಹಾಗೂ ಕಿಮ್ಸ್ ಆಸ್ಪತ್ರೆ ಆಯ್ಕೆ ಮಾಡಲಾಗಿದೆ.