ಕರ್ನಾಟಕ

karnataka

ETV Bharat / videos

ಚಿಕ್ಕೋಡಿ: ಗ್ರಾಮೀಣ ಭಾಗದಲ್ಲಿ ಮೊಸಳೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಹೆಚ್ಚಿದ ಆತಂಕ - Crocodile found in the village of Bedaki

By

Published : Oct 23, 2020, 1:38 PM IST

ಚಿಕ್ಕೋಡಿ: ಪ್ರವಾಹದಿಂದ‌ ದೂಧ್​ಗಂಗಾ ನದಿಯ ಒಳಹರಿವು ಹೆಚ್ಚಳವಾದ ಪರಿಣಾಮ ತಾಲೂಕಿನ ಬೇಡಕಿಹಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಪಕ್ಕದಲ್ಲಿರುವ ಕೆರೆಗೆ ಸುಮಾರು 8 ಅಡಿ ಉದ್ದದ ಮೊಸಳೆಯೊಂದು ಸೇರಿಕೊಂಡಿದೆ. ಇದರಿಂದಾಗಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ABOUT THE AUTHOR

...view details