ಕರ್ನಾಟಕ

karnataka

ತುಂಗಭದ್ರಾ ಜಲಾಶಯ ವ್ಯಾಪ್ತಿಯ ಜಾಕ್ವೆಲ್ ಬಳಿ ಮೊಸಳೆ ಪ್ರತ್ಯಕ್ಷ... ವಿಡಿಯೋ

By

Published : Oct 26, 2019, 3:15 PM IST

Published : Oct 26, 2019, 3:15 PM IST

ಕೊಪ್ಪಳ: ಕೊಪ್ಪಳ ತಾಲೂಕಿನ ಮುನಿರಾಬಾದ್​ನಲ್ಲಿರುವ ತುಂಗಭದ್ರಾ ಜಲಾಶಯ ವ್ಯಾಪ್ತಿಯ ಜಾಕ್ವೆಲ್ ಬಳಿ ಮೊಸಳೆ ಪ್ರತ್ಯಕ್ಷವಾಗಿದೆ. ಜಲಾಶಯದಿಂದ ಕೊಪ್ಪಳ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಜಾಕ್ವೆಲ್ ಬಳಿ ಮೊಸಳೆ ಪ್ರತ್ಯಕ್ಷವಾಗಿದ್ದು, ಜಲಾಶಯದ ಭದ್ರತಾ ಸಿಬ್ಬಂದಿ ಕಾರ್ಮಿಕರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

ABOUT THE AUTHOR

...view details