ಧಾರಾಕಾರ ಮಳೆಗೆ ಬೆಳೆ ನೀರುಪಾಲು, ಆತಂಕದಲ್ಲಿ ರೈತ - uttar karnataka rain news
ನಿನ್ನೆ ಸಂಜೆ ಸುರಿದ ಬಿರುಸಿನ ಮಳೆಯಿಂದಾಗಿ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹೋತನಹಳ್ಳಿ ಗ್ರಾಮದ ಜಮೀನುಗಳಿಗೆ ನೀರು ನುಗ್ಗಿದೆ. ಪರಿಣಾಮ ಭತ್ತ, ಮೆಕ್ಕೆಜೋಳ ಮತ್ತು ಹತ್ತಿ ಸೇರಿದಂತೆ ವಿವಿಧ ಬೆಳೆಗಳು ನೀರಿನಲ್ಲಿ ಮುಳುಗಿವೆ. ಜಮೀನಿನಲ್ಲಿದ್ದ ಬೆಳೆ ಸಂಪೂರ್ಣ ಜಲಾವೃತಗೊಂಡಿದ್ದು, ರೈತ ಸಂಕಷ್ಟದಲ್ಲಿದ್ದಾನೆ.
TAGGED:
ಮಳೆಯಿಂದಾಗಿ ರೈತನ ಬೆಳೆಗೆ ಹಾನಿ