ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಲರವ - Cultural program in All India Kannada Literary Conference,
ಕಲಬುರಗಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಲರವ ಕಾಣಿಸಿತು. ಮುಖ್ಯ ವೇದಿಕೆ ಮತ್ತು ಅಂಬೇಡ್ಕರ್ ಭವನದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಮೂರು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಕನ್ನಡದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಚಾಲನೆ ನೀಡಿದರು.