ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ...ಏನೇನಿತ್ತು ಬೇಡಿಕೆ? - ನ್ಯಾಯಾಂಗದಲ್ಲಿ ಕಡ್ಡಾಯವಾಗಿ ಮೀಸಲಾತಿ ಜಾರಿ
ನ್ಯಾಯಾಂಗದಲ್ಲಿ ಕಡ್ಡಾಯವಾಗಿ ಮೀಸಲಾತಿ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಲಬುರಗಿ ದಸಂಸ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ರಸ್ತೆ ತಡೆದು ಪ್ರತಿಭಟನೆ ನಡೆಸಿದರ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
TAGGED:
Dalit Conflict Committee