ಕರ್ನಾಟಕ

karnataka

ETV Bharat / videos

ಹುಬ್ಬಳ್ಳಿಯಲ್ಲಿ ಹಗಲಿನಲ್ಲಿಯೇ ಏಕಾಏಕಿ ಕವಿದ ಕತ್ತಲು.. - ವಾಣಿಜ್ಯ ನಗರಿ ಹುಬ್ಬಳ್ಳಿ

By

Published : Jun 1, 2020, 3:51 PM IST

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಮಧ್ಯಾಹ್ನವೇ ಕತ್ತಲು ಕವಿದು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮದ್ಯಾಹ್ನ 2.30ರ ಸುಮಾರು ಮೋಡ ಕವಿದು ಜಿಟಿಜಿಟಿ ಮಳೆ ಸುರಿಯುತ್ತಿತ್ತು‌. ಈ ಸಂದರ್ಭದಲ್ಲಿ ಏಕಾಏಕಿಯಾಗಿ ಕತ್ತಲು ಕವಿಯುವ ಮೂಲಕ ಜನರಲ್ಲಿ ಅಚ್ಚರಿಯ ಜೊತೆಗೆ ಆತಂಕ ಸೃಷ್ಟಿಯಾಗಿತ್ತು.

ABOUT THE AUTHOR

...view details