ತುಮಕೂರು ಬಸ್ ಅಪಘಾತ: ಈಟಿವಿ ಭಾರತ್ ಸಂದರ್ಶನದಲ್ಲಿ ಡಿಸಿ ಹೇಳಿದ್ದೇನು!? - Tumkur bus accident news,
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಜಟ್ಟಿ ಅಗ್ರಹಾರ ಗ್ರಾಮದ ಬಳಿ ಖಾಸಗಿ ಬಸ್ ಉರುಳಿ ಬಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಅಪಘಾತದ ಬಗ್ಗೆ ಡಿಸಿ ಜೊತೆ ಈಟಿವಿ ಭಾರತ್ ನಡೆಸಿದ ಸಂದರ್ಶನ ಇಲ್ಲಿದೆ ನೋಡಿ