ರಸ್ತೆ ಗುಣಮಟ್ಟ ಸರಿಯಿಲ್ಲ...ಹೈವೇ ಅಧಿಕಾರಿಗಳಿಗೆ ಪತ್ರ ಬರೆದ ಡಿಸಿ - ಸಾರ್ವಜನಿಕರಿಗೆ ಕಿರಿಕಿರಿ
ಕೊಪ್ಪಳದ ರಾಷ್ಟ್ರೀಯ ಹೆದ್ಧಾರಿ ಅಭಿವೃದ್ಧಿ ಕಾಮಗಾರಿಗೆ ಕೋಟ್ಯಂತರ ರೂ. ವ್ಯಯಿಸಲಾಗುತ್ತಿದೆ. ಆದರೂ, ಅದರ ಹಣೆಬರಹ ಹಾಗೆ ಇದೆ. ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಕಾರಣ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗಿದೆ. ಅಲ್ಲದೇ, ರಸ್ತೆ ಗುಣ ಮಟ್ಟ ಸರಿಯಿಲ್ಲ ಎಂದು ಸ್ವತಃ ಜಿಲ್ಲಾಧಿಕಾರಿಗಳೇ ಹೈವೇ ಪ್ರಾಧಿಕಾರದ ಅಧಿಕಾರಿಗಳಿಗೆ ಚಾಟಿ ಬೀಸಿ ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ಏನಿದೆ ಎಂದು ತಿಳಿದುಕೊಳ್ಳಲು ಈ ಸ್ಟೋರಿ ನೋಡಿ...