ವಿಜಯಪುರ ಜಿಲ್ಲೆಯಲ್ಲಿ ಹೇಗಿದೆ ಕೊರೊನಾ ಜಾಗೃತಿ...ವಿಡಿಯೋ ನೋಡಿ - DC Y.S Patil
ವಿಜಯಪುರ: ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸುತ್ತಿರುವ ಕೊರೊನಾ ವೈರಸ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಳೆದ ಎರಡು ವಾರಗಳಿಂದ ಜಿಲ್ಲೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಿದೆ. ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆ ಮೂಲಕ ವೈರಸ್ ತಡೆಗಟ್ಟಲು ಸಾಕಷ್ಟು ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮುಂಜಾಗ್ರತಾ ಕ್ರಮದ ಬಗ್ಗೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಈಟಿವಿ ಭಾರತದೊಂದಿಗೆ ಮಾತನಾಡಿರುವ ವಿಡಿಯೋ ಇಲ್ಲಿದೆ ನೋಡಿ...