ಕರ್ನಾಟಕ

karnataka

ETV Bharat / videos

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ : ಬಿಜೆಪಿ ಗೆಲುವಿಗೆ ಡಿಸಿಎಂ ಸವದಿ ಕಾರ್ಯತಂತ್ರ

By

Published : Sep 30, 2019, 7:51 PM IST

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ನನಗೆ ಉಸ್ತುವಾರಿ ವಹಿಸಿರುವ 48 ವಿಧಾನಸಭಾ ಕ್ಷೇತ್ರಗಳ ಪೈಕಿ 40 ರಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಕಾರ್ಯತಂತ್ರ ರೂಪಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ABOUT THE AUTHOR

...view details