ಬಿಸಿಎಂ ಹಾಸ್ಟೆಲ್‍ನಲ್ಲಿ ಐವರು ಮಕ್ಕಳ ಸಾವು ಪ್ರಕರಣ...ಇದರ ಹಿಂದೆ ಇದ್ದಾರಾ ಪ್ರಬಲ ನಾಯಕರು? - Death of five children at BCM hostel Koppal
ಕಳೆದ ಆಗಸ್ಟ್ 18ರಂದು ಕೊಪ್ಪಳದ ಬಿಸಿಎಂ ಹಾಸ್ಟೆಲ್‍ನಲ್ಲಿ ವಿದ್ಯುತ್ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದ ಘಟನೆ ಇನ್ನೂ ಮಾಸಿಲ್ಲ. ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಸರ್ಕಾರಕ್ಕೆ ವರದಿ ಸಲ್ಲಿಸಿದ್ರೂ, ಕ್ರಮ ಕೈಗೊಳ್ಳಲು ಸರ್ಕಾರ ಹಿಂದೇಟು ಹಾಕುತ್ತಿದೆ ಅನ್ನೋ ಆರೋಪ ಕೇಳಿ ಬರ್ತಿದೆ.