ಬೇಡಿಕೆ ಈಡೇರಿಕೆ ಆಗ್ರಹ: ಖಾಸಗಿ ಶಿಕ್ಷಣ ಸಂಸ್ಥೆ ಮತ್ತು ನೌಕರರ ಸಮನ್ವಯ ಸಮಿತಿಯಿಂದ ಪ್ರತಿಭಟನೆ - ನೌಕರರ ಸಮನ್ವಯ ಸಮಿತಿಯಿಂದ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಅಡಳಿತ ಮಂಡಳಿ ಮತ್ತು ನೌಕರರ ಹೋರಾಟ ಸಮನ್ವಯ ಸಮಿತಿ ಹಾವೇರಿಯ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಸಿತು.