ಕರ್ನಾಟಕ

karnataka

ETV Bharat / videos

ಮೂಲ'ವ್ಯಾದಿ'ಗೂ ಟಗರಿನ ಮದ್ದು.. ರಾಜ್ಯ ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಸಾಹೋ..! - Siddaramaiah

By

Published : Oct 19, 2019, 7:42 PM IST

ರಾಜ್ಯ ಕಾಂಗ್ರೆಸ್​ನಲ್ಲಿ ವಲಸೆ ಕಾಂಗ್ರೆಸ್ಸಿಗರ ಮೇಲುಗೈ ಆಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರೇ ವಿಧಾನಸಭೆ ಪ್ರತಿಪಕ್ಷದ ನಾಯಕರಾಗುವ ಮೂಲಕ ಪ್ರಾಬಲ್ಯ ಮೆರೆದಿದ್ದಾರೆ. ಸಾಕಷ್ಟು ಸ್ಪರ್ಧೆ ಹಾಗೂ ಒತ್ತಡದ ನಡುವೆಯೂ ಮಹತ್ವದ ಹುದ್ದೆ ಗಿಟ್ಟಿಸಿಕೊಳ್ಳುವ ಮೂಲಕ ರಾಜ್ಯ ಕಾಂಗ್ರೆಸ್​ನಲ್ಲಿ ತಾವು ಈಗಲೂ ಅನಿವಾರ್ಯ ಎನ್ನುವುದನ್ನು ಸಿದ್ದರಾಮಯ್ಯ ತೋರಿಸಿಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್​ನಲ್ಲಿ ಅವರದ್ದೇ ದರ್ಬಾರು ನಡೆಯುವುದು ಸಂಶಯವಿಲ್ಲ.

ABOUT THE AUTHOR

...view details