ಕರ್ನಾಟಕ

karnataka

ETV Bharat / videos

ಸಾಮಾಜಿಕ ಅಂತರ, ಮಾಸ್ಕ್ ಮರೆತ ಜನ: ಕೋವಿಡ್​ ನಿಯಂತ್ರಣಕ್ಕೆ ಮುಂದಾದ ಧಾರವಾಡ ಜಿಲ್ಲಾಡಳಿತ - ಕೋವಿಡ್​ ನಿಯಂತ್ರಣಕ್ಕೆ ಮುಂದಾದ ಧಾರವಾಡ ಜಿಲ್ಲಾಡಳಿತ

By

Published : Oct 1, 2020, 1:32 PM IST

ಕೊರೊನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಧಾರವಾಡ ಜಿಲ್ಲಾಡಳಿತ ಸಹ ತನ್ನ ಕಾರ್ಯವನ್ನು ಚುರುಕುಗೊಳಿಸಿದೆ. ಮಾಸ್ಕ್​​ ಇಲ್ಲದೆ ಓಡಾಡುವ ಜನರಿಗೆ ದಂಡ ಹಾಕಲಾಗುತ್ತಿದೆ. ಅಲ್ಲದೆ ಕೋವಿಡ್​​ ಪರೀಕ್ಷೆ ಸಹ ಮಾಡಲಾಗುತ್ತಿದೆ. ಕೋವಿಡ್​ ನಿಯಂತ್ರಣಕ್ಕೆ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದರೆ ಜನರು ಮಾತ್ರ ಸಾಮಾಜಿಕ ಅಂತರ ಮತ್ತು ಮಾಸ್ಕ್​​ ಮರೆತು ಓಡಾಡುವ ದೃಶ್ಯಗಳು ಕಂಡು ಬಂದವು. ಈ ಕುರಿತು ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details