ಧಾರವಾಡ: ವಿವಿಧ ಬೇಡಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ - protest for demand fulfillment
ಧಾರವಾಡ ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನಾ ನಿರತ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.