ಈ ಬಾರಿಯ ಕೇಂದ್ರ ಬಜೆಟ್ನಿಂದ ಪ್ರವಾಸೋದ್ಯಮ ವಲಯಕ್ಕೆ ನಿರಾಸೆ: ಪಿ ಸಿ ರಾವ್ - ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರ
ಬೆಂಗಳೂರು: ಇಂದಿನ ಕೇಂದ್ರ ಸರ್ಕಾರದ ಬಜೆಟ್ ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರಕ್ಕೆ ನಿರಾಸೆಯನ್ನುಂಟು ಮಾಡಿದೆ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ ಸಿ ರಾವ್ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವಾಸೋದ್ಯಮ ವಲಯದ ಬೇಡಿಕೆ ಹಾಗೂ ಮುಂದಿನ ಹೆಜ್ಜೆ ಬಗ್ಗೆ 'ಈಟಿವಿ ಭಾರತ'ದೊಂದಿಗೆ ಅವರು ಮಾತನಾಡಿದ್ದಾರೆ.