ಕರ್ನಾಟಕ

karnataka

ETV Bharat / videos

ಯಡಿಯೂರಪ್ಪ ವಾಲ್ಮೀಕಿ ಸಮಾಜಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾರೆ: ಪ್ರತಾಪಗೌಡ ಪಾಟೀಲ್​​​ - pratap gouda patil statement in hirekeruru

By

Published : Dec 3, 2019, 4:40 PM IST

ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಮಾತನಾಡಿದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್, ಸಿಎಂ ಬಿ.ಎಸ್.ಯಡಿಯೂರಪ್ಪ ವಾಲ್ಮೀಕಿ ಸಮಾಜಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ವಾಲ್ಮೀಕಿ ಸಮಾಜಕ್ಕೆ ಅತಿ ಹಚ್ಚು ಕೊಡುಗೆ ನೀಡಿದ ಯಡಿಯೂರಪ್ಪ ಸರ್ಕಾರ ಮೂರೂವರೆ ವರ್ಷಗಳ ಕಾಲ ಆಡಳಿತ ನಡೆಸಬೇಕು. 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಗೆಲ್ಲಿಸುವಂತೆ ಮನವಿ ಮಾಡಿದರು.

ABOUT THE AUTHOR

...view details