ಉಚಿತ ಮಾಸ್ಕ್ ವಿತರಿಸಿ ಜಾಗೃತಿ ಮೂಡಿಸಿದ ಸಚಿವ ಈಶ್ವರಪ್ಪ - corona cases in shivamogg
ನಗರದಲ್ಲಿ ಪ್ರಮುಖ ವೃತ್ತದಲ್ಲಿ ಉಚಿತ ಮಾಸ್ಕ್ ವಿತರಿಸಿ, ಸ್ಯಾನಿಟೈಸರ್ ನೀಡಿ ಕೊರೊನಾ ವೈರಸ್ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ಜಾಗೃತಿ ಮೂಡಿಸಿದರು. ಕೈ ತೊಳೆಯುವುದು, ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸಾರ್ವಜನಿಕವಾಗಿ ಮನವಿ ಮಾಡಿದರು. ಯುವ ಮೋರ್ಚಾದ ಅಧ್ಯಕ್ಷ ದರ್ಶನ್, ಕಾರ್ಯದರ್ಶಿ ಪ್ರದೀಪ್, ಸದಸ್ಯರಾದ ಜೀವನ್, ದಿನೇಶ್ ಇದ್ದರು.