ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಚಿವ ಗೋಪಾಲಯ್ಯ - channarayapattana latest news
ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ತಾಲೂಕಿನ ಆಹಾರ ಘಟಕಕ್ಕೆ ಭೇಟಿ ನೀಡಿ ತೊಗರಿ ಬೆಳೆಯ ಗುಣಮಟ್ಟ ಪರಿಶೀಲಿಸಿದರು. ನಂತರ ಶಾಲೆಗಳಿಗೆ ತೆರಳಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದ ಮಕ್ಕಳನ್ನು ಮಾತನಾಡಿಸಿ, ಯಾವುದೇ ಭಯವಿಲ್ಲದೆ ಪರೀಕ್ಷೆ ಎದುರಿಸಿ ಎಂದು ಕಿವಿಮಾತು ಹೇಳಿದರು.