ಚಿಕ್ಕಮಗಳೂರು ಜಿಪಂ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳು-ಜನಪ್ರತಿನಿಧಿಗಳ ಗದ್ದಲ! - ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಸಭೆ ಗದ್ದಲ
ನೆರೆ ಹಾವಳಿ, ಬೆಳೆ ನಾಶ ಹೀಗೆ ಜನರ ಸಮಸ್ಯೆ ಕುರಿತು ಚರ್ಚಿಸಿ ಯುದ್ಧೋಪಾದಿಯಲ್ಲಿ ಪರಿಹಾರಕ್ಕೆ ಮುಂದಾಗುವ ಬದಲು ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡಲಿಲ್ಲ ಎಂದು ಸಭೆಯಲ್ಲಿ ಗದ್ದಲ ಉಂಟಾದ ಘಟನೆ ಚಿಕ್ಕಮಗಳೂರು ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ನಡೆಯಿತು.