ಕರ್ನಾಟಕ

karnataka

By

Published : Jan 23, 2020, 4:18 PM IST

ETV Bharat / videos

ರಸ್ತೆಯಲ್ಲೇ ಪಕೋಡಾ ತಯಾರಿಸಿ ಕೇಂದ್ರದ ವಿರುದ್ಧ ಪ್ರತಿಭಟನೆ

ಕಲಬುರಗಿ: ಕೇಂದ್ರದ ಬಿಜೆಪಿ ಸರ್ಕಾರ ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ವಿಫಲವಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು, ರಸ್ತೆಯಲ್ಲಿ ಪಕೋಡಾ ತಯಾರಿಸಿ, ಸಾರ್ವಜನಿಕರಿಗೆ ವಿತರಿಸುವ ಮೂಲಕ ವಿನೂತನ ಪ್ರತಿಭಟನೆ ಮಾಡಿದರು.

ABOUT THE AUTHOR

...view details