ಟ್ರಬಲ್ ಶೂಟರ್‌ಗೆ ಮತ್ತೆ ಟ್ರಬಲ್, ಬಿಜೆಪಿ ವಿರುದ್ಧ ಡಿಕೆಶಿ ಅಭಿಮಾನಿಗಳ ಆಕ್ರೋಶ - ಇಡಿ
ರಾಮನಗರ: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಮತ್ತೆ 4 ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ನಗರದ ಚನ್ನಬಸಪ್ಪ ಸರ್ಕಲ್ನಲ್ಲಿ ಹಾಕಲಾಗಿರುವ ಪ್ರತಿಭಟನಾ ಟೆಂಟ್ನಲ್ಲಿ ಅವರ ಅಭಿಮಾನಿಗಳು ಬಿಜೆಪಿ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ಹೊರ ಹಾಕಿದ್ರು.