ಬ್ರಾಹ್ಮಿ ದುರ್ಗಾಪರಮೇಶ್ವರಿಯ ದರ್ಶನ ಪಡೆದ ಡಿ ಕೆ ಶಿವಕುಮಾರ್ - DK Shivakumar
ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುಂದಾಪುರ ತಾಲೂಕಿನ ಕಮಲಶಿಲೆ ದೇಗುಲಕ್ಕೆ ಭೇಟಿ ನೀಡಿ ಬ್ರಾಹ್ಮಿ ದುರ್ಗಾಪರಮೇಶ್ವರಿಯ ದರ್ಶನ ಪಡೆದಿದ್ದಾರೆ. ರಾತ್ರಿ ಮಹಾಪೂಜೆಯಲ್ಲಿ ಪಾಲ್ಗೊಂಡ ಡಿಕೆ ಶಿವಕುಮಾರ್ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿದರು. ನಂತರ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದು ಪುನೀತರಾದರು. ಇನ್ನೂ ಡಿಕೆಶಿ ಜಿಲ್ಲಾ ಕೇಂದ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
Last Updated : Nov 29, 2020, 2:14 PM IST