ಸಿದ್ದಗಂಗಾ ಮಠಕ್ಕೆ ಡಿಕೆಶಿವಕುಮಾರ್ ಭೇಟಿ : 600 ಜನರಿಗೆ ಥರ್ಮಲ್ ಸ್ಕ್ಯಾನಿಂಗ್ - coronavirus news
ತುಮಕೂರು : ಕೊರೊನಾ ವೈರಸ್ ಭೀತಿ ಹಿನ್ನೆಲೆ 3 ದಿನಗಳಿಂದ ಸಿದ್ದಗಂಗಾ ಮಠದಲ್ಲಿ ಥರ್ಮಲ್ ಸ್ಕ್ಯಾನರ್ ಮೂಲಕ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಠಕ್ಕೆ ಭೇಟಿ ನೀಡಿದ ವೇಳೆ ಒಂದೇ ದಿನ 600 ಜನರನ್ನು ತಪಾಸಣೆಗೆ ಒಳಪಡಿಸಲಾಗಿದೆ.
TAGGED:
ಕೊರೊನಾ ವೈರಸ್ ಲಕ್ಷಣಗಳು